ಒಟ್ಟು 8 ಕಡೆಗಳಲ್ಲಿ , 1 ಕವಿಗಳು , 4 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಜೇಯಂ ಪೋಲ್ಕುಮಾ ಮತ್ತಗಜಂ ವಾರಿಜನಾಭನಂ ತ್ರಿಜಗ[ನ್ಮು] ದನಂ ಮತ್ತಂ ನಿಜನೀಳಘನಾಭನಂ ಲೋಕವೈದಿಕ ಸಾಮೈಕ ಲೋಕನಾಕಾರಕಾರಕಾ ನಾಕಿ ನೂತಪದವ್ಯಕ್ತಿ ಶ್ರೀಕಾಂತಾ ಮಮಕಾಮದಾ
--------------
ಶ್ರೀವಿಜಯ
ದಾರುದಾರುಣನಂ ದಾನವಾರಿವಾರಿತಲೋಕನಂ ಬಾರ ಬಾ ರಣಮಂ ನೋಡಾ ಸಾರಸಾರಾಂಬುದಾಭಮಂ ಸಾರಾಸಾರಸನಾದಾಮಸಾರಸಾರಾ ನಿತಂಬೆಯಂ ತಾರಾತಾರಾತರಂಗಾಭಾಕಾರತಾ ರಮಣೀಯೆಯಂ
--------------
ಶ್ರೀವಿಜಯ
ವಾರಿ ವಾರಿಯೊಳಾದಾನಂ ವಾರಿವಾರಿ ವಿತರ್ಕಮಂ ವಾರಿವಾರಿ ಜವೋದಾನಂ ವಾರಿವಾರಿಜನಾಭನೊಳ್ (ಗೀತಿಕೆ)
--------------
ಶ್ರೀವಿಜಯ
ಶ್ರೀವನಿತಾಪ್ರಸವದಿನಾ ಲಾವಣ್ಯದಿನತಿಗಭೀರಭಾವದೆ ನೀನಿಂ ತಾ ವಾರಿಧಿಯಂ ಪೋಲ್ತಯ್ ಕೇವಲಭೇದಂ ದ್ವಿತೀಯ ಲಲಿತಾಕಾರಂ ಏಕವ್ಯತಿರೇಕಂ
--------------
ಶ್ರೀವಿಜಯ